ಬೆಂಗಳೂರು: ರಾಷ್ಟ್ರಕವಿ ಕುವೆಂಪು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕನ್ನಡ ಸಂಘರ್ಷ ಸಮಿತಿ ನೀಡುವ ೨೦೧೯ನೇ ಸಾಲಿನ 'ಅನಿಕೇತನ ಪ್ರಶಸ್ತಿ'ಗೆ ಹಿರಿಯ ನ್ಯಾಯವಾದಿ ಹಾಗೂ ದಮನಿತರ ಧ್ವನಿಯಾಗಿರುವ ಸಿ.ಎಸ್. ದ್ವಾರಕಾನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿ ಐದು ಸಾವಿರ ರೂ ನಗದು, ಪ್ರಶಸ್ತ…
ಅಗತ್ಯವಿದ್ದರೆ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲು ನಾವು ಸದಾ ಸಿದ್ಧ ಎಂದು ಭಾರತೀಯ ಭೂ ಸೇನೆಯ ನೂತನ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ. ಗಡಿಭಾಗದಲ್ಲಿ ಭಯೋತ್ಪಾದಕರ ಹುಟ್ಟಡಗಿಸಲು ಮತ್ತು ಪಾಕಿಸ್ತಾನಿ ಯೋಧರ ಪುಂಡಾಟವನ್ನು ಹತ್ತಿಕ್ಕಲು ನಾವು ಸರ್…
ವಾಷಿಂಗ್ಟನ್ (ಪಿಟಿಐ): ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಬ್ರಿಟನ್‌ನ ಬೆಲ್ ಫಾಸ್ಟ್‌ನ ಕ್ವೀನ್ಸ್ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ನೇಮಕಗೊಂಡಿದ್ದಾರೆ. ಹಿಲರಿ ಅವರು, ಈ ವಿಶ್ವವಿದ್ಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ಕುಲಾಧಿಪತಿ.
2018ರ ಅಕ್ಟೋಬರ್…
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ 2022 ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ಬಹಿಷ್ಕಾರದ ಕರೆಯನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಹಿಂತೆಗೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಹಿಷ್ಕಾರದ ಕರೆಗೆ ಕಾರಣ ಶೂಟಿಂಗ್ ಅನ್ನ…
ಪಶ್ಚಿಮ ಒಡಿಶಾದ ಬಾರ್‌ಗದಲ್ಲಿ 11 ದಿನಗಳ ಸುದೀರ್ಘ ‘ಧನು ಜಾತ್ರ’ ಪ್ರಾರಂಭವಾಗುತ್ತದೆ. ಧನು ಜಾತ್ರೆಯನ್ನು ವಿಶ್ವದ ಅತಿದೊಡ್ಡ ತೆರೆದ ಗಾಳಿ ರಂಗಮಂದಿರವೆಂದು ಪರಿಗಣಿಸಲಾಗಿದೆ. ಇದು ಶ್ರೀಕೃಷ್ಣ ಮತ್ತು ಅವನ ರಾಕ್ಷಸ ಚಿಕ್ಕಪ್ಪ ಕಿಂಗ್ ಕನ್ಸಾ ಅವರ ಪೌರಾಣಿಕ ಕಥೆಯನ್ನು ಆಧರಿಸಿದೆ. ಅವರ (ತಾಯಿಯ)…
"ಖೇಲೋ ಇಂಡಿಯಾ ಗೇಮ್ಸ್" ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಖೇಲೋ ಇಂಡಿಯಾ ಕ್ರೀಡಾಕೂಟದ 3 ನೇ ಆವೃತ್ತಿಯಲ್ಲಿ "ಲಾನ್ ಬೌಲ್" ಮತ್ತು "ಸೈಕ್ಲಿಂಗ್" ಅನ್ನು ಸೇರಿಸಲಾಗುವುದು ಎಂದು ಘೋಷಿಸಿದ್ದಾರೆ. ಎರಡು ಪಂದ್ಯಗಳನ್ನು ಮೊದಲ ಬಾರಿಗೆ ಈವೆಂಟ್‌ನಲ್ಲಿ ಸೇರಿಸಲಾಗುವುದು. ಪಂದ್ಯಾವಳಿಯ 3 ನೇ ಆವೃತ್ತ…
ಕಠ್ಮಂಡುವಿನ ಐತಿಹಾಸಿಕ ದಶರಥ ರಂಗಶಾಲದಲ್ಲಿ ನಡೆದ ಸಮಾರಂಭದಲ್ಲಿ ನೇಪಾಳದ ಅಧ್ಯಕ್ಷರು "ವಿಸಿಟ್ ನೇಪಾಳ ವರ್ಷ 2020" ಅನ್ನು ಪ್ರಾರಂಭಿಸಿದರು. ಪೌರಾಣಿಕ ಜೀವಿ ಯೇತಿಯನ್ನು ಅಭಿಯಾನದ ಮ್ಯಾಸ್ಕಾಟ್ ಆಗಿ ಆಯ್ಕೆ ಮಾಡಲಾಗಿದೆ. ಮಹತ್ವಾಕಾಂಕ್ಷೆಯ ಅಭಿಯಾನವು ನೇಪಾಳದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸ…
ಭಾರತೀಯ ವಿಜ್ಞಾನ ಕಾಂಗ್ರೆಸ್‌ನ 107 ನೇ ಆವೃತ್ತಿಯನ್ನು ಬೆಂಗಳೂರು ಆಯೋಜಿಸಲಿದೆ. ನಗರವು ಒಂಬತ್ತನೇ ಬಾರಿಗೆ ವಾರ್ಷಿಕ ಸಮಾವೇಶವನ್ನು ಆಯೋಜಿಸುತ್ತದೆ. ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (ಯುಎಎಸ್) ಈ ಕಾರ್ಯಕ್ರಮವನ್ನು ಆಯೋಜಿಸಲಿದೆ. ಕಾಂಗ್ರೆಸ್ 107 ನೇ ಆವೃತ್ತಿಯ ವಿಷಯವಾಗಿ ‘ವಿಜ್…
ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲು 16 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಮತ್ತು ಆರು ಸಚಿವಾಲಯಗಳ ಸ್ತಬ್ಧಚಿತ್ರಗಳನ್ನು ಅಂತಿಮಪಡಿಸಲಾಗಿದೆ. ಆದರೆ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಇದರಲ್ಲಿ ಸೇರಿಲ್ಲ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೌರತ್ವ ತಿದ್ದುಪಡಿ ಕಾಯ್ದೆ ವಿರ…
ಭಾರತೀಯ ರಿಸರ್ವ್ ಬ್ಯಾಂಕ್ ವಿಶಿಷ್ಟ ಮೊಬೈಲ್ ಆಪ್ ಅಭಿವೃದ್ಧಿಪಡಿಸಿದ್ದು, ದೃಷ್ಟಿ ಸಮಸ್ಯೆ ಎದುರಿಸುತ್ತಿರುವವರಿಗೆ ಭಾರತೀಯ ಬ್ಯಾಂಕ್ ನೋಟ್ ಗಳನ್ನು ಗುರುತಿಸುವುದಕ್ಕೆ ಸಹಕಾರಿಯಾಗಲಿದೆ.
ಮೊಬೈಲ್ ಏಡೆಡ್ ನೋಟ್ ಐಡೆಂಟಿಫೈಯರ್-(ಮನಿ) ಹೊಸದಾಗಿ ಬಿಡುಗಡೆಯಾಗಿರುವ ಆಪ್ ನ ಹೆಸರಾಗಿದೆ. ಪ್ರಸ್ತುತ ಭ…
2019 ಕ್ಕೆ ಗುಡ್‌ಬೈ ಹೇಳಿ 2020 ನ್ನು ಬರಮಾಡಿಕೊಂಡಿದ್ದೇವೆ. ಹಲವು ಸಿಹಿ ಕಹಿ ಘಟನೆಗಳ ಮೂಲಕ 2019 ಕಳೆದು ಹೋಗಿದೆ. ಪ್ರತಿ ವರ್ಷ ಜಗತ್ತಿನಲ್ಲಿ ಅನೇಕ ಪ್ರಮುಖ ಘಟನೆಗಳು ನಡೆಯುತ್ತಾ ಇರುತ್ತವೆ. ಪೂರ್ವನಿರ್ಧಾರಿತವಾದ ಅತ್ಯಂತ ಪ್ರಮುಖವಾದ ಘಟನೆಗಳ ಬಗ್ಗೆ ಹಲವರಿಗೆ ಕುತೂಹಲ ಇದ್ದೇ ಇರುತ್ತದೆ…
ಬೆಂಗಳೂರು : ಕಳೆದ ಇತ್ತೀಚೆಗೆ ಕೇಂದ್ರ ಸರ್ಕಾರ ದೇಶಾದ್ಯಂತ ಏಕರೂಪದಲ್ಲಿಯೇ ಪಡಿತರ ಕಾರ್ಡ್ ಜಾರಿಗೆ ಮಾಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕಾರ್ಡ್ ಅನ್ನು ಒಂದು ದೇಶ.. ಒಂದೇ ಮಾದರಿಯ ಕಾರ್ಡ್ ( ಓನ್ ನೇಷನ್ ಓನ್ ಕಾರ್ಡ್) ಎಂಬುದಾಗಿಯೂ ಹೆಸರಿಟ್ಟು ತಿಳಿಸಿತ್ತು. ಇಂತಹ ಕಾರ್ಡ್ ಅನ್ನು ಮೊದಲಿಗೆ ಕ…
ಬೆಂಗಳೂರು, ಜನವರಿ 2: ಕೇಂದ್ರ ಹಣಕಾಸು ಸಚಿವಾಲಯವು ದೇಶದ ಒಟ್ಟಾರೆ ಆಂತರಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಡಿಸೆಂಬರ್ ತಿಂಗಳ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನ ಕರ್ನಾಟಕದ್ದು. ಆದರೆ ರಾಜ್ಯ ಸರ್ಕಾರಕ್ಕೆ ಜಿಎಸ್‌ಟಿ ಪರಿಹಾರವಾಗಿ ಕೇಂದ್ರದಿಂ…
ಮಂಗಳೂರು: ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ ಈ ಸಾಲಿನ ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ, ಸಾಹಿತಿ ನಾ.ಡಿಸೋಜ ಹೇಳಿದ್ದಾರೆ.
ಕನ್ನಡದ ಸೃಜನಶೀಲ ಬರಹಗಾರ ಎಂದೇ ಬೊಳುವಾರು ಮಹಮದ್ ಕುಂಞಿ ಅವರು ಖ್ಯಾತರಾಗಿದ್ದಾರೆ. ಅವರು ಬರೆದ ಮ…
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ಹಣ ಪಾವತಿ ಯೋಜನೆಗೆ ವಿದ್ಯುಕ್ತ ಚಾಲನೆ ನೀಡಿದರು.
ಯೋಜನೆಯ ಫಲಾನುಭವಿಗಳಿಗೆ ವಿತರಿಸಲು 12 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದರು. 6.5 ಕೋಟಿ ಮಂದಿನ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ.
…
ಚಂಡಿಗಡ: ಭಾರತದ ಯಾವುದೇ ಜಿಲ್ಲೆಗೆ ಇಲ್ಲದ ಅಪೂರ್ವ ಹೆಚ್ಚುಗಾರಿಕೆಗೆ ಹಿಮಾಚಲ ಪ್ರದೇಶದ ಲಾಹೌಲ್–ಸ್ಪಿತಿ ಜಿಲ್ಲೆ ಪಾತ್ರವಾಗಿದೆ. ನಿಜವಾದ ಅರ್ಥದಲ್ಲಿ ಇದು ರಾಮರಾಜ್ಯ. ದಶಕ
ದಲ್ಲಿ ಇಲ್ಲಿ ಕೊಲೆ, ಲೈಂಗಿಕ ದೌರ್ಜನ್ಯ, ಕಿರುಕುಳ, ದರೋಡೆ, ವಂಚನೆ, ವರದಕ್ಷಿಣೆ ಸಾವು, ಅಪಹರಣ, ಅಪರಾಧ ಒಳಸಂಚ…
ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಬಿಎಸ್ವೈ ನೇತೃತ್ವದ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ, ಸುನಿಲ್ ಪುರಾಣಿಕ್ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ತ…
ದ್ವಿದಳ ಧಾನ್ಯಗಳ ಇಳುವರಿಯಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರುವ ಕರ್ನಾಟಕವು 2018-19ನೇ ಸಾಲಿನ ಕೇಂದ್ರ ಸರ್ಕಾರದ ಕೃಷಿ ಕರ್ಮಣ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.
ಕೇಂದ್ರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಸಚಿವಾಲಯ ಕೊಡಮಾಡುವ ಈ ಪ್ರಶಸ್ತಿಗೆ ರಾಜ್ಯವು ಎರಡನೇ ಬಾರಿಗೆ ಭಾಜನವಾಗಿದೆ. 20…
ಟೆಲಿಕಾಂ ವಲಯದಲ್ಲಿ ಭಾರಿ ಸದ್ದು ಮಾಡಿರುವ ರಿಲಾಯನ್ಸ್ ಜಿಯೋ ಇದೀಗ ಇ-ಕಾಮರ್ಸ್ ಉದ್ಯಮಕ್ಕೆ ಕಾಲಿಟ್ಟಿದೆ. ಜಿಯೋ ಈ ಮೂಲಕ ಫ್ಲಿಪ್‌ಕಾರ್ಟ್, ಅಮೆಜಾನ್ ನಂತಹ ದೊಡ್ಡ ಇ-ಕಾಮರ್ಸ್ ತಾಣಗಳಿಗೆ ಶಾಕ್ ನೀಡಿದ್ದು, ಪ್ರಮುಖ ಇ-ಕಾಮರ್ಸ್ ತಾಣಗಳ ಲಿಸ್ಟಿಗೆ ಈಗ ಜಿಯೋ ಸೇರಿಕೊಂಡಿದೆ. ಸಂಸ್ಥೆಯು ತನ್ನ ಹೊಸ ಸ…
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಒಪ್ಪಂದದ ಪ್ರಕಾರ 29 ವರ್ಷಗಳ ಅಭ್ಯಾಸವನ್ನು ವಿಷಮ ರಾಜತಾಂತ್ರಿಕ ಪರಿಸ್ಥಿತಿಯಲ್ಲೂ ಮುಂದುವರಿಸಿದ್ದು, ಅಣುಸ್ಥಾವರಗಳ ವಿವರವನ್ನು ವಿನಿಮಯ ಮಾಡಿಕೊಂಡಿವೆ.
ಅಣುಸ್ಥಾವರಗಳ ಮೇಲಿನ ದಾಳಿ ತಡೆ ಒಪ್ಪಂದ ಇದಾಗಿದೆ. ಸದ್ಯ ಉಭಯ ದೇಶಗಳ ನಡುವೆ ಕಾ…
ಬೆಂಗಳೂರು: ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ದಿನ ಆಚರಣೆ ಮಾಡುವಂತೆ ಹಾಗೂ ಮಕ್ಕಳಿಗೆ ಸಂವಿಧಾನದ ಅರಿವು ಮೂಡಿಸುವಂತೆ ಸರ್ಕಾರವು ಆದೇಶ ಹೊರಡಿಸಿದೆ.
ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಕಡ್ಡಾಯವಾಗಿ ಆಚರಿಸಬೇಕೆಂದು ಜೊತೆಗೆ ಇದರ ಸಂಬಂಧಿತ ಕಾರ್ಯಕ್ರಮಗಳನ್ನು ಶಾಲೆಗಳಲ್…
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) 2020ಕ್ಕೆ 25 ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆ ಗಗನಯಾನ ಹಾಗೂ ಚಂದ್ರಯಾನ-3 ಕೂಡ ಸೇರಿವೆ.
ನಾಲ್ವರು ಗಗನಯಾನಿಗಳ ಆಯ್ಕೆ :
ಭಾರತದ ಮೊದಲ ಮಹತ್ವಾಕಾಂಕ್ಷಿ ಮಾನವಸಹಿತ ಗಗನಯಾನ ಯೋ…
ತಿರುವನಂತಪುರ (ಪಿಟಿಐ): ಪೌರತ್ವ (ತಿದ್ದುಪಡಿ) ಕಾಯ್ದೆ ರದ್ದುಪಡಿಸಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಮಂಗಳವಾರ ಒಮ್ಮತದ ನಿರ್ಣಯ ಅಂಗೀಕರಿಸಲಾಯಿತು. ಈ ಮೂಲಕ ಶಾಸಕಾಂಗ ಮಾರ್ಗ ಬಳಸಿ ಕಾಯ್ದೆಗೆ ವಿರೋಧ ವ್ಯಕ್ತಪ ಡಿಸಿದ ದೇಶದ ಮೊದಲ ರಾಜ್ಯ ಎನಿಸಿಕೊಂಡಿದೆ.
ಪಶ್ಚಿಮ ಬಂಗಾಳ ಮು…
ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರವು ಸೇನಾ ವ್ಯವಹಾರಗಳ ಇಲಾಖೆ ರಚಿಸಿದ್ದು, ‘ರಕ್ಷಣಾ ಪಡೆಗಳ ಮುಖ್ಯಸ್ಥ‘ರು (ಸಿಡಿಎಸ್) ಅದರ ಮುಖ್ಯಸ್ಥರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಸಿಡಿಎಸ್ ಮುಖ್ಯಸ್ಥರಾಗಿ ನೇಮಕವಾಗಿರುವ ಜನರಲ್ ಬಿಪಿನ್ ರಾವತ್ ನೇತೃತ್ವವಹಿಸಲಿದ್ದಾರೆ.
…