*ಆಫ್ರಿಕಾ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವರಾದ ಜೈಶಂಕರ್ ರವರು ಜೂನ್ 4 ರಂದು (ಭಾನುವಾರ) ನಮೀಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವೆ ನೆಟುಂಬೊ ನ್ಯಾಂಡಿ ಎನ್‌ದೈತ್ವ ರವರನ್ನು ಭೇಟಿ ಮಾಡಲಾಗಿದ್ದು, ಇದು ಭಾರತದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
* ನಮೀಬಿಯಾದಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ 'ಭಾರತದ ಬೆಳವಣಿಗೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಭಾರತ ಈಗ ಜಗತ್ತಿನ ಐದನೇ ಅತಿ ದೊಡ್ಡ ಆರ್ಥಿಕತೆ ರಾಷ್ಟ್ರವಾಗಿದ್ದು, ಸಧ್ಯದಲ್ಲೇ ನಾವು ಮೂರನೇ ಸ್ಥಾನಕ್ಕೇರುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಫ್ರಿಕಾದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ ರವರು ನಮೀಬಿಯಾಕ್ಕೆ ಭೇಟಿ
Published by Akshata Halli
06 ಜೂನ್ 2023