* ಖ್ಯಾತ ಜೀವರಸಾಯನ ಶಾಸ್ತ್ರಜ್ಞ, ಪದ್ಮವಿಭೂಷಣ ಪುರಸ್ಕೃತ ಬೆಂಗಳೂರು ಐಐಎಸ್‌ಸಿಯ ಗೋವಿಂದರಾಜನ್ ಪದ್ಮನಾಭನ್ ಅವರಿಗೆ ಚೊಚ್ಚಲ ವಿಜ್ಞಾನ ರತ್ನ ಪುರಸ್ಕಾರ ಪ್ರಕಟಿಸಲಾಗಿದೆ.
* ವಿಜ್ಞಾನ ಕ್ಷೇತ್ರದ ಸಾಧಕರಿಗೆ ನೀಡಲಾಗುವ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ ಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಜೊತೆಗೆ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ವಿಜ್ಞಾನ ರತ್ನ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗಿದೆ.
* ಜೊತೆಗೆ ಚಂದ್ರಯಾನ-3ರ ಯಶಸ್ಸಿಗೆ ಶ್ರಮಿಸಿದ ವಿಜ್ಞಾನಿ ಗಳು ಮತ್ತು ಅದರ ತಂಡಕ್ಕೆ ಅತ್ಯುತ್ತಮ ವಿಜ್ಞಾನ ತಂಡ ಪುರಸ್ಕಾರ ಪ್ರಕಟಿಸಲಾಗಿದೆ.
* ಒಟ್ಟಾರೆ 13 ವಿಜ್ಞಾನ ಶ್ರೀ ಮತ್ತು 18 ವಿಜ್ಞಾನ ಯುವ ಪ್ರಶಸ್ತಿ ಪ್ರಕಟಿಸಲಾಗಿದೆ. 5.23 ಬಾಹ್ಯಾ ಕಾಶ ದಿನದಂದು ರಾಷ್ಟ್ರಪತಿ ದೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಗುರುವಾರ, 08 ಆಗಸ್ಟ್ 2024
11:48 ಪೂರ್ವಾಹ್ನ
Daily PDF
ಐಐಎಸ್‌ಸಿಯ ಪದ್ಮನಾಭನ್ಗೆ ವಿಜ್ಞಾನ ರತ್ನ ಪ್ರಶಸ್ತಿ
Authored by:
Yallamma G