* ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋ 2023 ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರದ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋ 2023 ಅನ್ನು ಉದ್ಘಾಟಿಸಿದರು.
* ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋವು ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಭಾಗವಾಗಿದ್ದು, ಮತ್ತು 47 ನೇ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನವನ್ನು (IMD) ಆಚರಿಸಲು ಆಯೋಜಿಸಲಾಗಿದೆ.
* ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋ 2023 ರ ಥೀಮ್ "ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ" ಆಗಿದೆ. ಪ್ರದರ್ಶನವು ಭಾರತದ ಸಾಂಸ್ಕೃತಿಕ ರಾಜತಾಂತ್ರಿಕತೆಗೆ ಹೆಚ್ಚಿನ ಕೊಡುಗೆ ನೀಡುವ ಸಾಂಸ್ಕೃತಿಕ ಕೇಂದ್ರಗಳಾಗಿ ಅಭಿವೃದ್ಧಿ ಹೊಂದಲು ಸಹಾಯ ಮಾಡುವ ವೃತ್ತಿಪರರೊಂದಿಗೆ ವಸ್ತುಸಂಗ್ರಹಾಲಯಗಳ ಕುರಿತು ಸಮಗ್ರ ಸಂವಾದವನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ.
ಅಂತಾರಾಷ್ಟ್ರೀಯ ಮ್ಯೂಸಿಯಂ ಎಕ್ಸ್‌ಪೋ ಅನ್ನು ಪ್ರಧಾನಿ ಮೋದಿಯವರಿಂದ ಉದ್ಘಾಟನೆ
Published by Yallamma G
20 ಮೇ 2023