* ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಜಗತ್ತಿನ ವಿಶ್ವವಿದ್ಯಾಲಯಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
* 2025ನೇ ಸಾಲಿನ 'ಟೈಮ್ಸ್ ಹೈಯರ್ ಎಜುಕೇಶನ್ ವರ್ಲ್ಡ್ ಯುನಿವರ್ಸಿಟಿ ರ‍್ಯಾಂಕಿಂಗ್' ಬಿಡುಗಡೆಯಾಗಿದೆ.
* ಶಿಕ್ಷಣ ಸಂಸ್ಥೆಗಳ ಸಂಶೋಧನೆ, ಬೋಧನೆ, ಸಂಶೋಧನಾ ಗುಣಮಟ್ಟ, ಅಂತಾರಾಷ್ಟ್ರೀಯ ಹೊರನೋಟಗಳು ಮತ್ತು ಆದಾಯಗಳಿಕೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ರ‍್ಯಾಂಕಿಂಗ್ ಬಿಡುಗಡೆ ಮಾಡಲಾಗಿದೆ.
* ಭಾರತದ ಹಲವಾರು ವಿವಿಗಳು ಈ ಬಾರಿ ಶೈಕ್ಷಣಿಕ ಗುಣಮಟ್ಟದಲ್ಲಿ ಸುಧಾರಣೆಯನ್ನು ಕಂಡಿದ್ದು, ಅವುಗಳ ಪೈಕಿ ಅನ್ನಾ ಯೂನಿವರ್ಸಿಟಿ, ಮಹಾತ್ಮ ಗಾಂಧಿ ವಿವಿ, ಸವಿತಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಮತ್ತು ತಾಂತ್ರಿಕ ವಿಜ್ಞಾನ ಸಂಸ್ಥೆ ಮೊದಲಾದ ಸಂಸ್ಥೆಗಳು ಸುಧಾರಣೆ ಕಂಡಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
ಬೆಂಗಳೂರಿನ 'ಐಐಎಸ್ ಸಿ' ಗೆ ಅಗ್ರಸ್ಥಾನ
Published by Jyoti Angadi
14 ಅಕ್ಟೋಬರ್ 2024