* ಪ್ರಸ್ತುತ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ರವರನ್ನು ವರ್ಗಾವಣೆ ಮಾಡಲಾಗಿದೆ.
* ಬೆಂಗಳೂರಿನ 38 ನೇ ಕಮಿಷನರ್ ಆಗಿ ಬಿ. ದಯಾನಂದ್ ರವರು ಮೇ 31 ರಂದು ಅಧಿಕಾರ ವಹಿಸಿಕೊಳ್ಳಲಾಗಿದ್ದು, ವಿಶೇಷ ಕಮಿಷರ್ (ಸಂಚಾರ) ಆಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ರವರ ವರ್ಗಾವಣೆ
Published by Yallamma G
31 ಮೇ 2023