* ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸುವುದನ್ನು ಎತ್ತಿ ತೋರಿಸುವ ಮಹತ್ವದ ಬೆಳವಣಿಗೆಯಲ್ಲಿ, ಎರಡು ರಾಷ್ಟ್ರಗಳು ವಲಸೆ ಮತ್ತು ಚಲನಶೀಲ ಪಾಲುದಾರಿಕೆ ಮತ್ತು ಗ್ರೀನ್ ಹೈಡ್ರೋಜನ್ ಕಾರ್ಯಪಡೆಯ ಸ್ಥಾಪನೆಯ ಕುರಿತು ನಿರ್ಣಾಯಕ ಒಪ್ಪಂದಗಳಿಗೆ ಸಹಿ ಹಾಕಿದರು.
* ಸಿಡ್ನಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ರವರು ಮತ್ತು ಆಸ್ಟ್ರೇಲಿಯನ್ ಕೌಂಟರ್ ಆಂಥೋನಿ ಅಲ್ಬನೀಸ್ ನಡುವಿನ ದ್ವಿಪಕ್ಷೀಯ ಸಭೆಯ ನಂತರ ತಿಳುವಳಿಕೆ ಪತ್ರ (ಎಂಒಯು) ವಿನಿಮಯ
ಮಾಡಿಕೊಳ್ಳಲಾಯಿತು.
ಭಾರತ ಮತ್ತು ಆಸ್ಟ್ರೇಲಿಯಾ ವಲಸೆ ಮತ್ತು ಹಸಿರು ಹೈಡ್ರೋಜನ್ ಕಾರ್ಯಪಡೆಯ ಒಪ್ಪಂದಕ್ಕೆ ಸಹಿ
Published by Yallamma G
25 ಮೇ 2023