* ಕೇರಳದ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ (KUFOS) ಮೀನುಗಾರಿಕೆಯಲ್ಲಿ ಭಾರತದ ಮೊದಲ ಅಟಲ್ ಇನ್ಕ್ಯುಬೇಷನ್ ಕೇಂದ್ರವನ್ನು ಸ್ಥಾಪಿಸುವ ಸಲುವಾಗಿ NITI ಆಯೋಗ್‌ನಿಂದ ರೂ.10 ಕೋಟಿ ಅನುದಾನವನ್ನು ಪಡೆದುಕೊಂಡಿದೆ.
* NITI ಆಯೋಗದ ಅನುದಾನವು ವಿಶ್ವವಿದ್ಯಾನಿಲಯದಲ್ಲಿ ಮೀನುಗಾರಿಕೆ ಕ್ಷೇತ್ರದಲ್ಲಿ ಭಾರತದ ಮೊದಲ ಅಟಲ್ ಇನ್ಕ್ಯುಬೇಶನ್ ಸೆಂಟರ್ (AIC) ಅನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ.
* ಮೀನುಗಾರಿಕೆ ಮತ್ತು ಸಂಬಂಧಿತ ವಲಯಗಳಲ್ಲಿ ಸಂಶೋಧನೆ, ತಾಂತ್ರಿಕ ಪ್ರಗತಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಮೀಸಲಾಗಿರುತ್ತದೆ. .
ರವಿವಾರ, 30 ಜುಲೈ 2023
8:45 ಅಪರಾಹ್ನ
Daily PDF
ಭಾರತದ ಮೊದಲ ಮೀನುಗಾರಿಕಾ ಅಟಲ್ ಇನ್ಕ್ಯುಬೇಶನ್ ಸೆಂಟರ್ ಸ್ಥಾಪನೆ
Authored by:
Bhagya R K