* ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ (Underground 500-kVA Electric Transformer) ಲೋಕಾರ್ಪಣೆ ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಸೆಪ್ಟೆಂಬರ್ 05 ರಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ 15ನೇ ಅಡ್ಡ ರಸ್ತೆ ಮಲ್ಲೇಶ್ವರಂ ಬೆಂಗಳೂರಲ್ಲಿ ಉದ್ಘಾಟನೆಗೊಂಡಿದೆ.
* ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿಭಾಗದಲ್ಲಿ ಈ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ.
* ಬೆಸ್ಕಾಂ ವ್ಯಾಪ್ತಿಯಲ್ಲಿ ಭೂಗತ ಪರಿವರ್ತಕ ಕೇಂದ್ರಗಳನ್ನು ನಿರ್ಮಿಸುವ ಕುರಿತು ಯೋಜನೆ ರೂಪಿಸಿಕೊಂಡಿದ್ದು, ಪ್ರತಿ ಭೂಗತ ಟ್ರಾನ್ಸ್‌ಫಾರ್ಮರ್‌ಗಳ ನಿರ್ಮಾಣಕ್ಕೆ ಸುಮಾರು ₹2 ಕೋಟಿ ವೆಚ್ಚವಾಗಲಿದೆ” ಎಂದು ತಿಳಿಸಿದರು.
ಮಂಗಳವಾರ, 05 ಸೆಪ್ಟೆಂಬರ್ 2023
10:13 ಪೂರ್ವಾಹ್ನ
Daily PDF
ಭಾರತದಲ್ಲಿ ಪ್ರಪ್ರಥಮ 500 KVA ಭೂಗತ ಪರಿವರ್ತಕ ಕೇಂದ್ರ ಲೋಕಾರ್ಪಣೆ
Authored by:
Bhagya R K