* ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ತಿಳಿಸಿದ್ದಾರೆ.
* ಲೆಫ್ಟಿನೆಂಟ್ ಕಮಾಂಡರ್ ಪ್ರೇರಣಾ ದಿಯೋಸ್ಥಲಿ ಅವರನ್ನು ಗೋವಾ ಮೂಲದ ಐಎನ್‌ಎಸ್ ಟ್ರಿಂಕಾಟ್‌ನ ಕಮಾಂಡಿಂಗ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಭಾರತೀಯ ನೌಕಾಪಡೆಯು ಮೊದಲ ಮಹಿಳಾ ಮುಖ್ಯಸ್ಥರಾಗಿ ಪ್ರೇರಣಾ ದಿಯೋಸ್ಥಲಿ ನೇಮಕ
Published by Bhagya R K
04 ಡಿಸೆಂಬರ್ 2023