* ರೈಲ್ವೆ ಸಚಿವಾಲಯದ 166 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರಾಗಿ ಮಹಿಳೆ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಜಯಾ ವರ್ಮಾ ಸಿನ್ಹಾ ಅವರನ್ನು ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರನ್ನಾಗಿ ಆಗಸ್ಟ್ 31 ರಂದು ನೇಮಕ ಮಾಡಿದೆ.
* ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ
* ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಜಯ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ACC) ಅನುಮೋದನೆ ನೀಡಿದೆ.
ಭಾರತೀಯ ರೇಲ್ವೆ ಮಂಡಳಿಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ನೇಮಕ
Published by Bhagya R K
02 ಸೆಪ್ಟೆಂಬರ್ 2023