* ಅಕ್ಟೋಬರ್ 10 ರಂದು ಬ್ಯಾಡ್ಮಿಂಟನ್ ಡಬಲ್ಸ್ ವಿಶ್ವ ಕ್ರಮಾಂಕದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಚಿರಾಗ್ ಶೆಟ್ಟಿ ಅವರು ಅಗ್ರಸ್ಥಾನಕ್ಕೇರಿದರು. ಈ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಜೋಡಿ ಇವರು.
* ಭಾರತ ಏಷ್ಯನ್ ಗೇಮ್ಸ್ ಬ್ಯಾಡ್ಮಿಂಟನ್ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಚಿರಾಗ್ ಶೆಟ್ಟಿ ಅವರು ಚಿನ್ನದ ಪದಕ ಪಡೆದಿರುವದು ಇತಿಹಾಸವಾಗಿದೆ.
* ಬ್ಯಾಡ್ಮಿಂಟನ್ ವಿಶ್ವ ಕ್ರಮಾಂಕದಲ್ಲಿ ಪ್ರಕಾಶ ಪಡುಕೋಣೆ, ಸೈನಾ ನೆಹ್ವಾಲ್ ಮತ್ತು ಕಿದಂಬಿ ಶ್ರೀಕಾಂತ್ ಅವರು ಅಗ್ರಸ್ಥಾನಕ್ಕೇರಿದ್ದಾರೆ.
ಬುಧವಾರ, 11 ಅಕ್ಟೋಬರ್ 2023
10:34 ಪೂರ್ವಾಹ್ನ
Daily PDF
ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಅಗ್ರ ಕ್ರಮಾಂಕಕ್ಕೇರಿದ ಸಾತ್ವಿಕ್ - ಚಿರಾಗ್
Authored by:
Tajabi Pathan