* ಬ್ಯಾಂಕ್ ಆಫ್ ಬರೋಡಾದ (ಬಿಒಬಿ) ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ದೇವದತ್ತ ಚಂದ್ ಅವರನ್ನು ನೇಮಕ ಮಾಡಲಾಗಿದೆ.
* ದೇವದತ್ತ ಚಂದ್ ಅವರು ಜುಲೈ 1, 2023 ರಿಂದ ಅಥವಾ ಮುಂದಿನ ಸೂಚನೆಯವರೆಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಲಿದ್ದಾರೆ.
ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕರಾಗಿ ದೇವದತ್ತ ಚಂದ್ ಅವರು ನೇಮಕ
Published by Akshata Halli
08 ಜುಲೈ 2023