- ನಿರ್ಬಂಧದ ಅವಧಿ: 2026ರ ಜೂನ್ 22ರ ವರೆಗೆ ಭಾರತದಾದ್ಯಂತ ಟೆಲಿಗ್ರಾಮ್ ಆ್ಯಪ್ ಆಕ್ಸೆಸ್ ಅನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ.
- ಮೆಸೇಜ್ ಎಡಿಟಿಂಗ್ ಫೀಚರ್ ಬ್ಯಾನ್: ಕೇವಲ ಆ್ಯಪ್ ನಿರ್ಬಂಧ ಮಾತ್ರವಲ್ಲದೆ, ಈಗಾಗಲೇ ಪೋಸ್ಟ್ ಮಾಡಲಾದ ಸಂದೇಶಗಳನ್ನು ಎಡಿಟ್ ಮಾಡುವ (Message Editing Option) ಫೀಚರ್ ಅನ್ನು ಸಹ ಜೂನ್ 30, 2026 ರವರೆಗೆ ಭಾರತದಲ್ಲಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ.
- ಉದ್ದೇಶ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ನಕಲಿ ಕೀ ಉತ್ತರಗಳ ಹರಡುವಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ದುಷ್ಕೃತ್ಯಗಳನ್ನು ತಡೆಯುವುದು.
ಇನ್ನು ಹೆಚ್ಚಿನ ಪ್ರಚಲಿತ ಘಟನೆಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ