ರವಿವಾರ, 05 ಜನವರಿ 2020
5:30 ಪೂರ್ವಾಹ್ನ
Daily PDF
ಮಹಾರಾಷ್ಟ್ರ ಸಚಿವ ಅಬ್ದುಲ್ ಸತ್ತಾರ್ ರಾಜೀನಾಮೆ
Authored by:
Basavaraj Halli
ಮುಂಬೈ: ಮಹಾರಾಷ್ಟ್ರ ಸರ್ಕಾರದ ಶಿವಸೇನಾ ಪಕ್ಷದ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಸಂಪುಟದ ಬಗೆಗಿನ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.