ಸೋಮವಾರ, 06 ಜನವರಿ 2020
5:30 ಪೂರ್ವಾಹ್ನ
Daily PDF
ರಾಮನಗರ ಜಿಲ್ಲೆ ಮರುನಾಮಕರಣ ಪ್ರಸ್ತಾವ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
Authored by:
Basavaraj Halli
ಬೆಂಗಳೂರು, ಜ.5: ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
"ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ" ಎಂದು ಅವರು ಹೇಳಿದ್ದಾರೆ.