ಬುಧವಾರ, 08 ಜನವರಿ 2020
5:30 ಪೂರ್ವಾಹ್ನ
Daily PDF
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು;
Authored by:
Basavaraj Halli
ಕಳೆದ 7 ವರ್ಷಗಳಿಂದ ಭಾರತೀಯರು ಕಾತುರದಿಂದ ಕಾಯುತ್ತಿದ್ದ ಆ ಘಳಿಗೆ ಕೊನೆಗೂ ಸನ್ನಿಹಿತವಾಗಿದೆ. 2012 ಡಿಸೆಂಬರ್ 16ರಂದು ದೆಹಲಿಯ ರಸ್ತೆಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣರಾಗಿದ್ದ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಕಳೆದ ಡಿಸೆಂಬರ್ 19ಕ್ಕೆ ಖಾಯಂಗೊಳಿಸಿದ ಬೆನ್ನಿಗೆ ಇಂದು (ಜನವರಿ.07) ಪಟಿಯಾಲ ಹೌಸ್ ನ್ಯಾಯಾಲಯವು ಅತ್ಯಾಚಾರ ಆರೋಪಿಗಳಿಗೆ ಡೆತ್ ವಾರೆಂಟ್ ಜಾರಿಗೊಳಿಸಿದೆ.