ಶುಕ್ರವಾರ, 10 ಜನವರಿ 2020
5:30 ಪೂರ್ವಾಹ್ನ
Daily PDF
ಅಮೆರಿಕ-ಇರಾನ್ ಬಿಕ್ಕಟ್ಟು: ಶಾಂತಿ ಸ್ಥಾಪನೆಗೆ ಭಾರತ ಮಧ್ಯಸ್ಥಿಕೆ ವಹಿಸಿಲು ಮುಂದಾದರೆ ಖಂಡಿತ ಸ್ವಾಗತಿಸುತ್ತೇವೆ ಎಂದ ಇರಾನ್ ರಾಯಭಾರಿ
Authored by:
Basavaraj Halli
ನವದೆಹಲಿ: ಅಮೆರಿಕ ಸೈನಿಕರು ಇರಾನ್ನ ಸೇನಾ ಮುಖ್ಯಸ್ಥ ಜನರಲ್ ಖಾಸಿಮ್ ಸೊಲೈಮಾನಿ ಅವರನ್ನು ಹತ್ಯೆ ಮಾಡಿದ ಬಳಿಕ ಎರಡೂ ರಾಷ್ಟ್ರಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಕಡಿಮೆ ಮಾಡಿ ಶಾಂತಿ ಸ್ಥಾಪನೆ ಮಾಡಲು ಭಾರತ ಯಾವುದೇ ಕ್ರಮ ತೆಗೆದುಕೊಂಡರೂ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಭಾರತದಲ್ಲಿರುವ ಇರಾನ್ ರಾಯಭಾರಿ ಅಲಿ ಚೆಗೆನಿ ತಿಳಿಸಿದ್ದಾರೆ.