ಬುಧವಾರ, 15 ಜನವರಿ 2020
5:30 ಪೂರ್ವಾಹ್ನ
Daily PDF
ಪ್ರಪ್ರಥಮ ಬಾರಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತಕ್ಕೆ ಭೇಟಿ..!
Authored by:
Basavaraj Halli
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದು, ಫೆ.24ರಂದು ನವದೆಹಲಿಗೆ ಆಗಮಿಸುವ ನಿರೀಕ್ಷೆ ಇದೆ.
ಆದರೆ ಅಮೆರಿಕ ಅಧ್ಯಕ್ಷರ ವಿರುದ್ಧದ ವಾಗ್ದಂಡನೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಅವರ ಭೇಟಿ ದಿನಾಂಕದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಅತ್ಯುನ್ನತ ಮೂಲಗಳು ತಿಳಿಸಿವೆ.