ಶನಿವಾರ, 18 ಜನವರಿ 2020
5:30 ಪೂರ್ವಾಹ್ನ
Daily PDF
2020ರಲ್ಲಿ ಇಸ್ರೊ ಶುಭಾರಂಭ: ಜಿ-ಸ್ಯಾಟ್ ಸಂಪರ್ಕ ಉಪಗ್ರಹ ಯಶಸ್ವಿ ಉಡಾವಣೆ
Authored by:
Basavaraj Halli
ಭಾರತ 2020ನೇ ವರ್ಷದ ಮೊದಲ ಉಪಗ್ರಹವನ್ನು ಫ್ರಾನ್ಸ್ನ ಫ್ರೆಂಚ್ ಗಯಾನದಿಂದ ನಸುಕಿನಲ್ಲಿ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇಂದು ಉಡಾವಣೆಗೊಂಡ ಜಿ-ಸ್ಯಾಟ್ ಸಂಪರ್ಕ ಉಪಗ್ರಹ ನಿಗದಿತ ಕಕ್ಷೆ ಸೇರುವಲ್ಲಿ ಸಫಲವಾಗಲಿದೆ. ಈ ಮೂಲಕ ಭಾರತವೂ ಸಂಪರ್ಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ತಲುಪಿದೆ.