ಶನಿವಾರ, 18 ಜನವರಿ 2020
5:30 ಪೂರ್ವಾಹ್ನ
Daily PDF
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ. ಸತ್ಯನಾರಾಯಣ ನಿಧನ
Authored by:
Basavaraj Halli
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸಂಗೀತ ವಿದ್ವಾಂಸ ಡಾ.ರಾ. ಸತ್ಯನಾರಾಯಣ (93) ಗುರುವಾರ ರಾತ್ರಿ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 1.30 ರವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಅಂತ್ಯಸಂಸ್ಕಾಆರವು ಮೈಸೂರು-ಬೆಂಗಳೂರು ರಸ್ತೆಯ ಕೆಂಗಾಲ್ ಗ್ರಾಮದ ಬಳಿ ರಸ ಋಷಿ ಆಶ್ರಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.