ಸೋಮವಾರ, 20 ಜನವರಿ 2020
5:30 ಪೂರ್ವಾಹ್ನ
Daily PDF
ಏಕದಿನ ಕ್ರಿಕೆಟ್ ನಲ್ಲಿ ಮತ್ತೊಂದು ದಾಖಲೆ ಬರೆದ ರೋಹಿತ್ ಶರ್ಮಾ
Authored by:
Basavaraj Halli
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ 9 ಸಾವಿರ ರನ್ ಕಲೆಹಾಕಿದ ರೋಹಿತ್ ಶರ್ಮಾ ಅತಿವೇಗವಾಗಿ 9 ಸಾವಿರ ರನ್ ಗಳಿಸಿದ ಮೂರನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಂದ್ಯದ ಮೊದಲ ಓವರ್ ನಲ್ಲಿ ಎರಡು ರನ್ ಗಳಿಸಿದ ಕೂಡಲೇ ಅವರು ಈ ಸಾಧನೆ ಮಾಡಿದ್ದಾರೆ.
ರೋಹಿತ್ ಶರ್ಮಾ 216 ಇನಿಂಗ್ಸ್ ಗಳಲ್ಲಿ 9 ಸಾವಿರ ರನ್ ಕಲೆಹಾಕಿದ್ದಾರೆ.