ರವಿವಾರ, 26 ಜನವರಿ 2020
5:30 ಪೂರ್ವಾಹ್ನ
Daily PDF
ರಾಷ್ಟ್ರೀಯ ಮತದಾರರ ದಿನ: ಜನತೆಗೆ ಪ್ರಧಾನಿ ಶುಭಾಶಯ
Authored by:
Surekha Halli
ನವದೆಹಲಿ: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶನಿವಾರ ಶುಭಾಶಯ ಕೋರಿದ್ದಾರೆ.
ಕಳೆದ 10 ವರ್ಷಗಳಿಂದ ಚುನಾವಣಾ ಆಯೋಗ ಪ್ರತಿವರ್ಷ ಜನವರಿ 25ನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸುತ್ತಿದ್ದೇವೆ.
.