ಸೋಮವಾರ, 27 ಜನವರಿ 2020
5:30 ಪೂರ್ವಾಹ್ನ
Daily PDF
ಯೂರೋಪ್ ಸಂಸತ್‌ನಲ್ಲಿ ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ
Authored by:
Surekha Halli
ಯೂರೋಪ್ ಸಂಸತ್ತಿನ 154 ಮಂದಿ ಸಂಸದರು ಸಿಎಎ (ಪೌರತ್ವ ಕಾಯ್ದೆ) ವಿರುದ್ಧ ಮಾತನಾಡಿದ್ದು, ಸಿಎಎ ವಿರುದ್ಧ ಯೂರೋಪಿಯನ್ ಸಂಸತ್ತು ನಿರ್ಣಯ ಅಂಗೀಕರಿಸಿದೆ.
ಈ ಕಾಯ್ದೆಯು ತಾರಮ್ಯದಿಂದ ಕೂಡಿದ್ದು, ಧರ್ಮ ಮತ್ತು ಜನ ವಿಭಜಕ ಕಾಯ್ದೆ ಇದಾಗಿದೆ ಎಂದು ಯೂರೋಪಿನ ಸೋಷಿಯಲಿಸ್ಟ್ ಆಂಡ್ ಡೆಮಾಕ್ರಟಿಕ್ಸ್ ಸದಸ್ಯರು ಯೂರೋಪಿಯನ್ ಸಂಸತ್‌ನಲ್ಲಿ ಹೇಳಿದ್ದಾರೆ.