ಬುಧವಾರ, 29 ಜನವರಿ 2020
5:30 ಪೂರ್ವಾಹ್ನ
Daily PDF
ಕರ್ನಾಟಕದಲ್ಲಿ ಹೂಡಿಕೆಗೆ ಮುಂದಾದ ಅಮೆರಿಕಾದ ಲಾಕೀಡ್ ಮಾರ್ಟಿನ್ ಕಂಪೆನಿ
Authored by:
Siddaram Halli
ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು, ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.