ಗುರುವಾರ, 30 ಜನವರಿ 2020
5:30 ಪೂರ್ವಾಹ್ನ
Daily PDF
ವಿಶ್ವದಲ್ಲೇ ಅತೀ ದೊಡ್ಡ ಸೋಲಾರ್ ಪಾರ್ಕ್
Authored by:
Siddaram Halli
ವಿಶ್ವದ ಏಕೈಕ ಅತೀ ದೊಡ್ಡ ಸೋಲಾರ್ ಪಾರ್ಕ್ ಕರ್ನಾಟಕದ ಪಾವಗಡದಲ್ಲಿ ತಲೆ ಎತ್ತಿ ನಿಂತಿದೆ. ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ಮುಂದಿನ ಹೆಜ್ಜೆ ಇಟ್ಟಿದೆ.
ಇದು ರಾಜ್ಯಕ್ಕೆ, ದೇಶಕ್ಕೆ ಹೆಮ್ಮಯ ವಿಷಯವಾಗಿದೆ. 12 ಸಾವಿರ ಕೋಟಿ ರೂ. ವೆಚ್ಚದಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಾಣವಾಗಿದೆ.