ಗುರುವಾರ, 30 ಜನವರಿ 2020
5:30 ಪೂರ್ವಾಹ್ನ
Daily PDF
ಪ್ರಧಾನಿ ಮೋದಿಯವರು ಮಾರ್ಚ್ 17ರಂದು ಬಾಂಗ್ಲಾ ಭೇಟಿ
Authored by:
Siddaram Halli
ಪೌರತ್ವ ತಿದ್ದುಪಡಿ ಕಾಯ್ದೆಯು ಜಾರಿಗೆಯಾದ ಮೇಲೆ ಇದೆ ಮೊದಲ ಬಾರಿಗೆ ಮಾರ್ಚ್ 17ರಂದು ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಬಂಗಬಂಧು ಶೇಖ್ ಮುಜೀಬುರ್ರಹ್ಮಾನ್ ಅವರ ಜನ್ಮಶತಮಾನೋತ್ಸವದ ಮುಖ್ಯ ಭಾಷಣಕಾರರಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.