ಗುರುವಾರ, 30 ಜನವರಿ 2020
5:30 ಪೂರ್ವಾಹ್ನ
Daily PDF
ಸೈನಾ ನೆಹ್ವಾಲ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Authored by:
Siddaram Halli
ಬಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ತಮ್ಮಸಹೋದರಿಯಾದ ಚಂದ್ರಾಂಶು ಅವರ ಜೊತೆ ಬಿಜೆಪಿ ಪಕ್ಷ ಸೇರಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್ ಸಮ್ಮುಖದಲ್ಲಿ ಸೈನಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.