ಶುಕ್ರವಾರ, 31 ಜನವರಿ 2020
5:30 ಪೂರ್ವಾಹ್ನ
Daily PDF
CAA ವಿರುದ್ಧ ನಿರ್ಣಯ ಅಂಗೀಕಾರ : ಛತ್ತೀಸ್ ಗಢ ಸಂಪುಟ ಸಭೆಯಲ್ಲಿ ತೀರ್ಮಾನ
Authored by:
Siddaram Halli
ಕಾಂಗ್ರೆಸ್ ನೇತೃತ್ವದ ಸರ್ಕಾರ ಇರುವ ಛತ್ತೀಸ್ ಗಢ ರಾಜ್ಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಗುರುವಾರ ನಿರ್ಣಯ ಅಂಗೀಕಾರವಾಗಿದ್ದು, ಇದರೊಂದಿಗೆ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ 5ನೇ ರಾಜ್ಯವಾಗಿದೆ.
ಸಿಎಎ ವಿರುದ್ಧ ಛತ್ತೀಸ್ ಗಢ ಮುಖ್ಯಮಂತ್ರಿ ಭುಪೇಶ್ ಭಘೆಲ್ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಣಯ ಅಂಗೀಕರಿಸಿದೆ. ಈ ಕಾಯ್ದೆಯನ್ನು ಕೇಂದ್ರ ಸರ್ಕಾರಕ್ಕೆ ಹಿಂಪಡೆಯುವಂತೆ ಒತ್ತಾಯಿಸಿದೆ.