ಶನಿವಾರ, 01 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಭಾರತೀಯ ಮೂಲದ ಅರವಿಂದ್ ಕೃಷ್ಣ ಐಬಿಎಂ ಕಂಪನಿಗೆ ಸಿಇಒ ಆಗಿ ಆಯ್ಕೆ
Authored by:
Surekha Halli
ಭಾರತ ಮೂಲದ ಅರವಿಂದ್ ಕೃಷ್ಣ ಅವರು ಇಂಟರ್ ನ್ಯಾಷನಲ್ ಬಿಸಿನೆಸ್ ಮಷಿನ್ಸ್(ಐಬಿಎಂ) ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ) ಆಗಿ ಆಯ್ಕೆಯಾಗಿದ್ದಾರೆ .ಇವರು ಏಪ್ರಿಲ್ 06ರಿಂದ ಕಾರ್ಯವನ್ನು ಆರಂಭಿಸಲಿದ್ದಾರೆ.