ಶನಿವಾರ, 01 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
4ನೇ ಟಿ20 ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
Authored by:
Surekha Halli
ನ್ಯೂಜಿಲ್ಯಾಂಡ್ ವಿರುದ್ಧ ನಾಲ್ಕನೆಯ ಟಿ20 ಪಂದ್ಯವು ಸಹ ಟೈ ನಲ್ಲಿ ಅಂತ್ಯಗೊಂಡಿದೆ. ನಂತರ ಸೂಪರ್ ಓವರ್ ನಲ್ಲಿ ಕೆಎಲ್ ರಾಹುಲ್ ಇವರ ಭರ್ಜರಿ ಬ್ಯಾಟಿಂಗ್ ನಿಂದ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ.