ರವಿವಾರ, 02 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಕೇಂದ್ರ ಬಜೆಟ್ ಮಂಡನೆ : ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ಅನುದಾನ
Authored by:
Surekha Halli
ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ರೂಗಳ ಅನುದಾನವನ್ನು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.ಈದು ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯಾಗಿದೆ.