ಸೋಮವಾರ, 03 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಟಿ-20 ಸರಣಿಯಲ್ಲಿ ಇತಿಹಾಸ ಬರೆದ ಟೀಂ ಇಂಡಿಯಾ
Authored by:
Siddaram Halli
ನ್ಯೂಜಿಲ್ಯಾಂಡ್ ಮತ್ತು ಭಾರತದ ನಡುವೆ ನಡೆದ ಟಿ-20 ಸರಣಿಯ ಐದನೇ ಪಂದ್ಯದಲ್ಲಿ ಭಾರತವು ಗೆಲುವನ್ನು ಸಾಧಿಸಿದೆ. 5 ಪಂದ್ಯಗಳಲ್ಲಿಯೂ ಗೆಲುವನ್ನು ಸಾದಿಸಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ .