ಗುರುವಾರ, 06 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಯೋಗಿ ಸರ್ಕಾರದಿಂದ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಗೆ 5 ಎಕರೆ ಜಾಗ ಮಂಜೂರು
Authored by:
Basavaraj Halli
ಉತ್ತರ ಪ್ರದೇಶದ CM ಯೋಗಿ ಆದಿತ್ಯನಾಥ್ ಅವರ ಸರ್ಕಾರ ಅಯೋಧ್ಯೆಯಿಂದ 20 ಕಿ.ಮೀ. ದೂರದಲ್ಲಿ ಮಸೀದಿ ನಿರ್ಮಿಸುವುದಕ್ಕಾಗಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಗೆ 5 ಎಕರೆ ಜಮೀನು ಹಂಚಿಕೆ ಮಾಡಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಗೆ ಸಮೀಪ ಇರುವ ಗುರುತಿಸಿದ 5 ಎಕರೆ ಜಾಗವನ್ನು ಸುನ್ನಿ ವಕ್ಫ್ ಬೋರ್ಡ್ಗೆ ನೀಡಲು ತೀರ್ಮಾನಿಸಿದೆ