ಗುರುವಾರ, 06 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಮೇಡಂ ಟುಸ್ಸಾಡ್ಸ್ನಲ್ಲಿ ನಟಿ ಕಾಜಲ್ ಅಗರ್ವಾಲ್ ಮೇಣದ ಪ್ರತಿಮೆ
Authored by:
Basavaraj Halli
ಮೇಡಂ ಟುಸ್ಸಾಡ್ನಲ್ಲಿ ಟಾಲಿವುಡ್ ಜನಪ್ರಿಯ ನಟಿ ಕಾಜಲ್ ಅಗರ್ವಾಲ್ ಅವರ ಮೇಣದ ಪ್ರತಿಮೆ ಅನಾವರಣಗೊಂಡಿದ್ದು, ನಟಿ ಕಾಜಲ್ ಅಗರ್ವಾಲ್ ಕುಟುಂಬ ಸಮೇತ ತನ್ನದೇ ಮೇಣದ ಪ್ರತಿಮೆ ಜತೆ ನಿಂತು ಕ್ಯಾಮರಾಗೆ ಪೋಸ್ ನೀಡಿದರು.