ಶುಕ್ರವಾರ, 07 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ರೆಪೊ ದರ ಶೇ.5.15 ಯಥಾಸ್ಥಿತಿ ಮುಂದುವರಿಕೆ : ಆರ್ ಬಿಐ ವಿತ್ತೀಯ ನೀತಿ ಪ್ರಕಟ
Authored by:
Surekha Halli
ಹೈದರಾಬಾದ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ 2019-20ನೇ ಸಾಲಿನ 6ನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು ರೆಪೊ ದರದಲ್ಲಿ ಯಾವುದೇ ವ್ಯತ್ಯಾಸಗಳನ್ನು ಮಾಡದೆ ಶೇಕಡಾ 5.15ರ ಯಥಾಸ್ಥಿತಿ ಮುಂದುವರಿಸಿದೆ.
2020-21ರ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಶೇಕಡಾ 6ರಷ್ಟಿರಬಹುದು ಎಂದು ಅಂದಾಜಿಸಲಾಗಿದೆ.ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ವರ್ಷದ ಕೊನೆಯ ವಿತ್ತೀಯ ನೀತಿ ಇದಾಗಿದೇ ಎಂದು ಹೇಳಿದರು .