ಶುಕ್ರವಾರ, 07 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಭಾರತ ಚೀನಾದ ವೀಸಾ ಮಾನ್ಯತೆಯನ್ನು ರದ್ದುಗೊಳಿಸಿದೆ.
Authored by:
Surekha Halli
ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ ಅವರು ಚೀನಾದವರಿಗೆ ಭಾರತ ನೀಡಿರುವ ವೀಸಾಗಳ ಮಾನ್ಯತೆಯನ್ನು ಭಾರತ ಸರ್ಕಾರ ರದ್ದು ಮಾಡಿದೆ ಎಂದು ತಿಳಿಸಿದ್ದಾರೆ.