ರವಿವಾರ, 09 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ನ್ಯೂಜಿಲೆಂಡ್ ಗೆ ಸರಣಿ ಬಿಟ್ಟುಕೊಟ್ಟ ಟೀಂ ಇಂಡಿಯಾ
Authored by:
Surekha Halli
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 22 ರನ್ ಗಳಿಂದ ಗೆದ್ದ ನ್ಯೂಜಿಲೆಂಡ್ ಸರಣಿ ತನ್ನದಾಗಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 273 ರನ್ ಗಳಿಸಿತ್ತು .ಟೀಂ ಇಂಡಿಯಾ 251 ರನ್ ಗಳಿಸಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.