ಸೋಮವಾರ, 10 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆಭಾರತ ನೆರವು : ಚೀನಾ ಅಧ್ಯಕ್ಷರಿಗೆ ಮೋದಿ ಪತ್ರ
Authored by:
Surekha Halli
ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಅಧ್ಯಕ್ಷರಾದ ಕ್ಸಿ ಜಿನ್ ಪಿಂಗ್ ಅವರಿಗೆ ಪತ್ರ ಬರೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ಹೇಳಿದ್ದಾರೆ.ಕೊರೋನಾ ವೈರಸ್ ಈಗಾಗಲೇ 800 ಕ್ಕೂ ಹೆಚ್ಚು ಜನರನ್ನು ಬಲಿ ತೆಗುದುಕೊಂಡಿದೆ.