ಮಂಗಳವಾರ, 11 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ ಮುಂಬೈ ಮತ್ತು ಕೋಲ್ಕತಾ ಅತಿ ಹೆಚ್ಚು: NCRB ವರದಿ
Authored by:
Basavaraj Halli
ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಣೆ ಕುರಿತು ವರದಿಯನ್ನು ಸಿದ್ಧಪಡಿಸಲು 2011 ರಲ್ಲಿ ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯು ತನ್ನ ವರದಿಯನ್ನು NCRB (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ)ಗೆ ಶಿಫಾರಸು ಮಾಡಿತ್ತು, NCRB ಸಿದ್ಧಪಡಿಸಿದ ವರದಿಯನ್ನು ಪ್ರಕಟಿಸಿದೆ.
* ಈ ವರದಿ ಪ್ರಕಾರ ಮುಂಬೈ ಮತ್ತು ಕೋಲ್ಕತ್ತಾ ನಗರಗಲ್ಲಿ ಅತಿ ಹೆಚ್ಚು ಕಳ್ಳಸಾಗಾಣಿಕಾ ಪ್ರಕರಣಗಳು ದಾಖಲಾಗಿವೆ.
* ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸಂಖ್ಯೆಯ ಮಹಿಳೆಯರು ಕಾಣೆಯಾದ ವರದಿಯಾಗಿದೆ.
* ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ಸಂಖ್ಯೆಯ ಮಕ್ಕಳು ಕಾಣೆಯಾದ ಪ್ರಕರಣಗಳು ವರದಿಯಾಗಿವೆ.