ಶನಿವಾರ, 15 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ 1 ಲಕ್ಷ ಕೋಟಿಗೂ ಅಧಿಕ ಒಡಂಬಡಿಕೆ: ಸಿಎಂ BSY
Authored by:
Siddaram Halli
ಹುಬ್ಬಳ್ಳಿಯಲ್ಲಿ ದಿನಾಂಕ Feb 14 ರಂದು ಆರಂಭವಾದ ಹೂಡಿಕೆದಾರರ ಸಮಾವೇಶದಲ್ಲಿ 1 ಲಕ್ಷ ಕೋಟಿಗೂ ಅಧಿಕ ಒಡಂಬಡಿಕೆಯಾಗಿದ್ದು, ರಾಜ್ಯದ ಇತಿಹಾಸದಲ್ಲೇ ಇದು ದಾಖಲೆ ಕಾರ್ಯಕ್ರಮ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ದೇಶದ ಪ್ರತಿಷ್ಠಿತ ಉದ್ಯಮಿಗಳು, ಪ್ರಮುಖ ಸಂಸ್ಥೆಯ ಪ್ರತಿನಿಧಿಗಳು ಭಾಗಿಯಾಗಿದ್ದು, ಸಾವಿರಕ್ಕೂ ಹೆಚ್ಚು ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.