ರವಿವಾರ, 16 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ದೆಹಲಿಯ ನೂತನ ಮುಖ್ಯಮಂತ್ರಿ ನೇಮಕ ಮಾಡಿದ ರಾಷ್ಟ್ರಪತಿ ಕೊವಿಂದ್
Authored by:
Basavaraj Halli
ನವದೆಹಲಿ: ಇತ್ತೀಚಿಗೆ ನಡೆದ ದೆಹಲಿಯ 70 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಆಪ್(AAP) ಪಕ್ಷವು ಒಟ್ಟು 62 ಸ್ಥಾನಗಳಲ್ಲಿ ಗೆದ್ದು ಬಿಗಿತ್ತು. ಬಹುಮತ ಸ್ಥಾಪಿಸಿದ ಆಪ್ ಪಕ್ಷದ ಸಾರಥಿ ಅರವಿಂದ್ ಕೇಜ್ರಿವಾಲ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೂತನ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಕ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು 6 ನೆ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದಿನಾಂಕ ಫೆಬ್ರುವರಿ 16 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.