ಬುಧವಾರ, 19 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ 2ನೇ ಸ್ಥಾನ
Authored by:
Basavaraj Halli
ಸೋಮವಾರ ಆರಂಭವಾದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ವಾಜುಭಾಯಿ ವಾಲಾ ಅವರು 2019ರ ನವೆಂಬರ್‌ವರೆಗೆ ಕರ್ನಾಟಕದಲ್ಲಿ ಒಟ್ಟು 71,475 ಕೋಟಿ ರೂ.ಹೂಡಿಕೆಯನ್ನು ಆಕರ್ಷಿಸಲಾಗಿದೆ ಎಂದು ತಿಳಿಸಿದರು ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಅವರು ಭಾಷಣದ ವೇಳೆ ತಿಳಿಸಿದರು.