ಬುಧವಾರ, 26 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಭಾರತದೊಂದಿಗೆ 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ ಡೊನಾಲ್ಡ್ ಟ್ರಂಪ್
Authored by:
Basavaraj Halli
ನವದೆಹಲಿ : ಭಾರತ ಹಾಗೂ ಅಮೆರಿಕಾ ನಡುವೆ 03 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ ಸೇರಿದಂತೆ ಇತರ ಪ್ರಮುಖ ಮೂರು ಒಪ್ಪಂದಗಳಿಗೆ ಮೋದಿ ಮತ್ತು ಟ್ರಂಪ್ ನಡುವೆ ಒಪ್ಪಂದವಾಯಿತು.
* ವಿಶ್ವದ ಅತ್ಯಾಧುನಿಕ ಅಪಾಚಿ ಎಂಹೆಚ್-60 ಹೆಲಿಕಾಪ್ಟರ್ ಖರೀದಿಗೆ ಭಾರತ ಒಪ್ಪಂದ ಮಾಡಿಕೊಂಡಿದೆ.
* ಮಾನಸಿಕ ಆರೋಗ್ಯ ಕುರಿತ ದ್ವೀಪಕ್ಷಿಯ ಒಪ್ಪಂದ,
* ಆರೋಗ್ಯ ಉಪಕರಣಗಳ ರಕ್ಷಣೆ ಹಾಗೂ ತೈಲಕ್ಷೇತ್ರದಲ್ಲಿ ಸಹಕಾರ ಕುರಿತ ದ್ವಿಪಕ್ಷೀಯ ಒಪ್ಪಂದ