ಗುರುವಾರ, 27 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಇಶಾ ಫೌಂಡೇಶನ್ನಿಂದ ಚಿಕ್ಕಬಳ್ಳಾಪುರದಲ್ಲಿ ಜಾಗತಿಕ ಆಧ್ಯಾತ್ಮ ಕೇಂದ್ರ ಸ್ಥಾಪನೆಗೆ ಯೋಜನೆ
Authored by:
Basavaraj Halli
ಕೊಯಮತ್ತೂರಿನ ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಆವಲಗುರ್ಕಿ ಬಳಿ 150 ಎಕರೆ ಭೂಮಿ ಖರೀದಿಸಿದ್ದು ಇಲ್ಲಿ ಜಾಗತಿಕ ಆಧ್ಯಾತ್ಮಿಕ ಕೇಂದ್ರ ಸ್ಥಾಪಿಸಲು ಯೋಜನೆಯನ್ನು ರೂಪಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯ ರಾಜಧಾನಿಗೆ ಮತ್ತು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವುದರಿಂದ ಇಶಾ ಪೌಂಡೇಶನ್ ಈ ಸ್ಥಳ ಆರಿಸಿಕೊಂಡಿದೆ.