ಗುರುವಾರ, 27 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಬಿಹಾರದಲ್ಲಿ ಎನ್ಆರ್ಸಿ ವಿರೋಧ: ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
Authored by:
Basavaraj Halli
ಪಟ್ನಾ: ಬಿಹಾರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (NRC) ಕಾಯ್ದೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಯಿತು. ಈ ಕುರಿತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸದನದಲ್ಲಿ ಹೇಳಿದ್ದಾರೆ.