ರವಿವಾರ, 01 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಶೂಟಿಂಗ್ ವಿಶ್ವಕಪ್ನಿಂದ ಹಿಂದೆ ಸರಿದ ಭಾರತ
Authored by:
Basavaraj Halli
ಕೊರೊನಾ ವೈರಸ್‌ನ ಭೀತಿಯಿಂದಾಗಿ ಮುಂದಿನ ತಿಂಗಳು ಸೈಪ್ರಸ್‌ನಲ್ಲಿ ನಡೆಯಲಿರುವ ಶಾಟ್‌ಗನ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾಗವಹಿಸದೆ ಇರಲು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ (ಎನ್‌ಆರ್‌ಎಐ) ನಿರ್ಧರಿಸಿದೆ. ಈಗಾಗಲೇ ಕೆಲವು ರಾಷ್ಟ್ರಗಳು ಪ್ರಯಾಣಕ್ಕೆ ನಿಷೇಧ ಹೇರಿವೆ.