ರವಿವಾರ, 01 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಮಲೇಷ್ಯಾ ನೂತನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್ ಆಯ್ಕೆ
Authored by:
Basavaraj Halli
ಕೌಲಾಲಂಪುರ : ಮಲೇಷ್ಯಾ ನೂತನ ಪ್ರಧಾನಿಯಾಗಿ ಪಗೋಹ್ ಸಂಸದ ಮುಹಿದ್ದೀನ್ ಯಾಸಿನ್ ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯೊಂದರಲ್ಲಿ ತಿಳಿಸಲಾಗಿದೆ. ಇವರು ಇದೇ ಭಾನುವಾರ ಬೆಳಗ್ಗೆ 10.30ಕ್ಕೆ ಇಸ್ತಾನಾ ನೆಗರಾದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಲಾಗಿದೆ.