ಗುರುವಾರ, 05 ಮಾರ್ಚ್ 2020
5:30 ಪೂರ್ವಾಹ್ನ
Daily PDF
'ವಿವಾದ್ ಸೆ ವಿಶ್ವಾಸ್ ಮಸೂದೆ-2020' ಲೋಕಸಭೆಯಲ್ಲಿ ಅಂಗೀಕಾರ
Authored by:
Basavaraj Halli
ನವದೆಹಲಿ: ಆದಾಯ ತೆರಿಗೆ ಮತ್ತು ಕಾರ್ಪೋರೇಟ್ ತೆರಿಗೆಗೆ ಸಂಬಂಧಿಸಿದ ಬಾಕಿ ತೆರಿಗೆ ವಿವಾದಗಳನ್ನು ಬಗೆಹರಿಸುವ ಸಲುವಾಗಿ ರೂಪಿಸಿರುವ "ವಿವಾದ್ ಸೆ ವಿಶ್ವಾಸ್ ಮಸೂದೆ-2020" ಯನ್ನು ಲೋಕಸಭೆ ಬುಧವಾರ ಅಂಗೀಕರಿಸಲಾಯಿತು. ಮಸೂದೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ 5 ರಂದು ಲೋಕಸಭೆಯಲ್ಲಿ ಮಂಡಿಸಿದ್ದರು.