ಶುಕ್ರವಾರ, 06 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಟಿ-20 ಮಹಿಳಾ ವಿಶ್ವಕಪ್: ಪ್ರಶಸ್ತಿಗಾಗಿ ಭಾರತ-ಆಸ್ಟ್ರೇಲಿಯಾ ಸೆಣಸಾಟ
Authored by:
Basavaraj Halli
ಟಿ-20 ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೆಣೆಸಲಿದೆ. ಆಸ್ಟ್ರೇಲಿಯಾ ತಂಡವು ಈಗಾಗಲೇ ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಭಾರತ ಮಹಿಳಾ ತಂಡವು ಇದೆ ಮೊದಲ ಬಾರಿಗೆ ಫೈನಲ್ ಪ್ರವೇಶ ಮಾಡಿ ಪ್ರಶಸ್ತಿ ಕನಸು ಕಾಣುತ್ತಿದೆ.
ಇದೆ ಮಾರ್ಚ್ 8ರಂದು ಆಸ್ಟ್ರೇಲಿಯಾ ಮತ್ತು ಭಾರತದ ತಂಡಗಳ ಮಧ್ಯೆ ಫೈನಲ್ ಪಂದ್ಯ ನಡೆಯಲಿದೆ.